ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ …
Read More »Daily Archives: ಫೆಬ್ರವರಿ 1, 2023
ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ
ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ಸಾವಯವ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5,300 ಕೋಟಿ ರೂ.ಗಳ …
Read More »ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಅದರಂತೆ ಆದಾಯ ಮಿತಿ ಹೆಚ್ಚಳ, ಕೃಷಿ ಉದ್ಯಮಿಗಳ ಸ್ಟಾರ್ಟಪ್ ಆಪ್‌ಗೆ ಉತ್ತೇಜನ, ೧೫೭ ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ, …
Read More »