ಮೂಡಲಗಿ (ಹೊಸಟ್ಟಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …
Read More »Daily Archives: ಫೆಬ್ರವರಿ 4, 2023
ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಶಾಲಾ ಮಕ್ಕಳಿಗೆ ನೋಟ್‍ಬುಕ್-ಪೆನ್ನು ವಿತರಣೆ
ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ಮೂಡಲಗಿ : ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದಲ್ಲಿ ಚನ್ನಮ್ಮ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
Read More »