Breaking News

Daily Archives: ಫೆಬ್ರವರಿ 5, 2023

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಧಾರ್ಮಿಕ ಕಾರ್ಯಗಳಿಗೆ ಸಹಾಯ, ಸಹಕಾರ ನೀಡಬೇಕು. ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ರವಿವಾರ ಫೆ.5ರಂದು ನಡೆದ ಶ್ರೀಯಲ್ಲಮ್ಮದೇವಿ ನೂತನ ಬಾಣಿ ಕಟ್ಟೆ ಉದ್ಘಾಟನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಆಗಾಗ …

Read More »

72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »