ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಭಯ ಮಾಧ್ಯಮ ಶಾಲೆಗಳ ಆಡಳಿತಾಧಿಕಾರಿ ರವಿ ಭರಮನಾಯ್ಕ …
Read More »Daily Archives: ಫೆಬ್ರವರಿ 7, 2023
ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ
ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ ವರದಿ: ಅಡಿವೇಶ ಮುಧೋಳ ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಂತೆ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು …
Read More »