ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಬೇಕು – ಸತೀಶ ಬಿ.ಎಸ್. ಮೂಡಲಗಿ : ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಲು ಶಿಕ್ಷಕರು ಆಧ್ಯತೆ ನೀಡಬೇಕು ಮಕ್ಕಳ ಮನಸ್ಸು ಅರಳುವ ಹೂವುಗಳು ಇದ್ದಂತೆ ಶಿಕ್ಷಕರು ಮಕ್ಕಳನ್ನು ದೇವತೆಗಳು ಧರಿಸುವ ದೇವತಾ ಪುಷ್ಪಗಳಾಗಿ ತಯಾರಿಸಬೇಕು ಮಕ್ಕಳು ಸಹಿತ ಗುರುಭಕ್ತಿಯಿಂದ ನಡೆದುಕೊಂಡು ಪ್ರಯತ್ನ ಮಾಡಿ ತಮ್ಮ ಭವಿಷ್ಯದ ಗುರಿಯನ್ನು ತಲುಪಲು ಪ್ರಯತ್ನಿಸಬೇಕು ಗುರು ನಿಸ್ವಾರ್ಥತೆಯಿಂದ ಮಕ್ಕಳ ಸೇವೆ ಮಾಡುವದರ ಜೊತೆಗೆ ಮಕ್ಕಳ ಸೇವೆಯಲ್ಲಿ ಸಿಗುವ ತೃಪ್ತಿ ಮತ್ತೊಂದು …
Read More »Daily Archives: ಫೆಬ್ರವರಿ 12, 2023
ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ.
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »ಲೋಕ ಅದಾಲತ್‍ನಲ್ಲಿ ಒಂದೇ ದಿನ 875 ಪ್ರಕರಣಗಳು ಇತ್ಯರ್ಥವಾಗಿವೆ- ನ್ಯಾಧೀಶರಾದ ಜ್ಯೋತಿ ಪಾಟೀಲ
ಮೂಡಲಗಿ : ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ. ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು. ಲೋಕ ಅದಾಲತ್‍ನಲ್ಲಿ ಒಂದೇ ದಿನ 875 ಪ್ರಕರಣಗಳು ನ್ಯಾಧೀಶರಾದ ಜ್ಯೋತಿ ಪಾಟೀಲ ಸಮ್ಮುಖದಲ್ಲಿ ಇತ್ಯರ್ಥವಾಗಿವೆ. …
Read More »ಪ್ರತಿಯೊಂದು ಹಳ್ಳಿಯಲ್ಲಿ ಸಂಘಟನೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಅಧಿಕಾರಕ್ಕೆ ಬರಲಿದೆ:ಗಾಲಿ ಜನಾರ್ಧನ ರೆಡ್ಡಿ
ರಾಮದುರ್ಗ: ಅಖಂಡ ಕರ್ನಾಟಕದ ಅಭಿವೃದ್ದಿಯೇ ನಮ್ಮ ಕನಸ್ಸಾಗಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ೧೩ ಜಿಲ್ಲೆಗಳಲ್ಲಿ ಬಹು ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವು ಸಂಘಟಿತರಾಗಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು. ಪಟ್ಟಣದ ಹಿರೇರಡ್ಡಿ ಆಯಿಲ್ ಮಿಲ್ ಆವರಣದಲ್ಲಿ ರಾಮದುರ್ಗ ತಾಲೂಕಾ ರಡ್ಡಿ ಸಮಾಜದಿಂದ ಹಮ್ಮಿಕೊಂಡ ಮಹಾಯೋಗಿ …
Read More »