ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …
Read More »Daily Archives: ಫೆಬ್ರವರಿ 13, 2023
ಬೆಟಗೇರಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದ ನಾಗರಿಕರಿಗೆ ಈಗಾಗಲೇ ಹಲವಾರು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು 6 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಳೀಯ …
Read More »ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.15ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 7ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಈಶ್ವರ ಭನಜಾ ಮಂಡಳಿ ಅಧ್ಯಕ್ಷ ಬಸಪ್ಪ ದೇಯಣ್ಣವರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ …
Read More »