ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ …
Read More »Daily Archives: ಫೆಬ್ರವರಿ 14, 2023
‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’
ಕಲ್ಲೋಳಿ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’ ಮೂಡಲಗಿ: ‘ಕೆಎಲ್‍ಇ ಸಂಸ್ಥೆಯು ಶಿಕ್ಷಣ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಲಿದೆ” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತದ ಸಹಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಡಾ. ಪ್ರಭಾಕರ …
Read More »ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್‍ಗಳ ಸ್ಥಾಪನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ರಾಜ್ಯದಲ್ಲಿ 47490 ಮೋಬೈಲ್ ಟವರ್‍ಗಳನ್ನು ಸ್ಥಾಪಿಸಲಾಗಿದೆ. …
Read More »