ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ ಮೂಡಲಗಿ: ಶಿವರಾತ್ರಿ ದಿನದಂದು ಮಾಡುವ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆ ಇವುಗಳಿಂದ ದೇವರ ಅನುಗ್ರಹವಾಗುವುದು’ ಎಂದು ವಿಜಯಪುರದ ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಶೈಲಾ ಅಕ್ಕನವರು ಹೇಳಿದರು. ಇಲ್ಲಿಯ ಲಕ್ಷ್ಮೀನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದದಲ್ಲಿ 87ನೇ ಶಿವರಾತ್ರಿಯನ್ನು ಧ್ಜಜಾರೋಹಣವನ್ನು ನೇರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಶುದ್ಧ ಮನಸ್ಸು ಮತ್ತು ಸಾತ್ವಿಕ ಆಹಾರವು ಮನುಷ್ಯನಲ್ಲಿ ಶಾಂತಿ, …
Read More »Daily Archives: ಫೆಬ್ರವರಿ 19, 2023
ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ
ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ಹತ್ತಿರ ಗುರ್ಲಾಪೂರ ರಸ್ತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಉದ್ಘಾಟನಾ ಸಮಾರಂಭ ರವಿವಾರದಂದು ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರರಕ್ಕೆ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪೂಜೆಸಲ್ಲಿಸಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ನಾಡ ಕಂಡ ಅಪ್ರತಿಮ ಅರಸ. ಹಿಂದೂ ಸ್ವರಾಜ ನಿರ್ಮಾಣದ ಕನಸಾಗಿತ್ತು. ಶಿವಾಜಿ ಮಹಾರಾಜರ ಧೈರ್ಯ ಇಂದಿನ ಯುವಕರಿಗೆ …
Read More »ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮೆಳವಂಕಿ ಗೌಡನ ಕ್ರಾಸದಿಂದ …
Read More »