Breaking News

Daily Archives: ಫೆಬ್ರವರಿ 22, 2023

ವಿದ್ಯಾರ್ಥಿಗಳಲ್ಲಿ ಓದು, ಆತ್ಮವಿಶ್ವಾಸವು ಯಶಸ್ಸು ತರುತ್ತದೆ

 ವಿದ್ಯಾರ್ಥಿಗಳಲ್ಲಿ ಓದು, ಆತ್ಮವಿಶ್ವಾಸವು ಯಶಸ್ಸು ತರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಆತ್ಮವಿಶ್ವದೊಂದಿಗೆ ನಿರಂತರವಾಗಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನು ಹಿಂದೆ ಬರುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಇಲ್ಲಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ 2022-23ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕೌಶಲತೆಯಲ್ಲಿ ಪರಿಣಿತರಾಗುವ ಮೂಲಕ ದೇಶದ …

Read More »

ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

ಮೂಡಲಗಿ: ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ. ಕೂಡಲೇ ಆ ಯೂಟ್ಯೂಬ್ ಚಾನಲ್ ಮಾಲೀಕ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಆಗ್ರಹಿಸಿದ್ದಾರೆ. ಬುಧುವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಮಾಲೀಕ ಸೈಯದ್ ಅವರು ಅಥಿರತ, ಮಹಾರಥ, ಭಗೀರಥ …

Read More »

ಜನರು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು

ಜನರು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು ಮೂಡಲಗಿ: ‘ಜನರು ರೋಗಗಳು ಬರದಂತೆ ಮುಂಜಾಗೃತೆ ಕ್ರವiಗಳನ್ನು ಅಳವಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕು’ ಘಟಪ್ರಭಾದ ಹಿರಿಯ ವೈದ್ಯ ಡಾ. ವಿಲಾಸ ನಾಯ್ಕವಾಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಗೌರಿಶಂಕರ ಅಕ್ಕನ ಬಳಗದ ಆಶ್ರಯದಲ್ಲಿ ಶಿರಢಾಣದ ಶಾಂತಲಿಂಗೇಶ್ವರ ಲೋಕಕಲ್ಯಾಣ ಟ್ರಸ್ಟ್‍ನ ಫಿಜಿಯೋಥೆರಪ ಮತ್ತು ವೆಲ್‍ನೆಸ್ ಕೇಂದ್ರದಿಂದ ಉಚಿತ ಮೊಣಕಾಲು ನೋವು ತಪಾಸಣೆ ಮತ್ತು ಚಿಕಿತ್ಸೆಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಉತ್ತಮ ಆರೋಗ್ಯಕ್ಕಾಗಿ ಸರಿಯಾದ ಆಹಾರ ಕ್ರಮ …

Read More »

ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ 12 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ- ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ 12 ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ 10 ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 2 ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು. ವೆಂಕಟಾಪೂರ ಗ್ರಾಮದ ಹಣಮಂತ ದೇವರ …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ …

Read More »