Breaking News
Home / 2023 / ಫೆಬ್ರವರಿ (page 4)

Monthly Archives: ಫೆಬ್ರವರಿ 2023

ಬೆಟಗೇರಿಯ ಕೆಂಚಪ್ಪ ಸಿದ್ದಯ್ಯ ವಡೇರ. ನಿಧನ

ನಿಧನ ವಾರ್ತೆ ಕೆಂಚಪ್ಪ ಸಿದ್ದಯ್ಯ ವಡೇರ ಬೆಟಗೇರಿ : ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿ ವಿಜೇತ, ಈಗ ಸವದತ್ತಿ ಅಗ್ನಿಶ್ಯಾಮಕ ಇಲಾಖೆಯಲ್ಲಿ ಅಗ್ನಿಶ್ಯಾಮಕನಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ವಡೇರ ಅವರ ತಂದೆಯವರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಸದಸ್ಯ, ಸ್ಥಳೀಯ ವಡೇರ ಸಮುದಾಯದ ಹಿರಿಯರಾದ ಕೆಂಚಪ್ಪ ಸಿದ್ದಯ್ಯ ವಡೇರ(75)ಇವರು ಫೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ಕುಜನ ಪುತ್ರಿಯರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗ ಇದೆ. …

Read More »

ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು- ರಜನಿ ಜೀರಗ್ಯಾಳ

  ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು ರಜನಿ ಜೀರಗ್ಯಾಳ ಕುಲಗೋಡ: ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು. ಉತ್ತರ ಕರ್ನಾಟಕದ ಮೂಲ ಕಲೆಗಳಿಗೆ ಕಾಯಕಲ್ಪ ನೀಡಬೇಕು. ಕುಲಗೋಡ ತಮ್ಮಣ್ಣ ಸ್ಮಾರಕಭವನ ಪಾರಿಜಾತ ತವರು ನೆಲದಲ್ಲಿ ಸ್ಥಾಪಿಸಿ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜೀರಗ್ಯಾಳ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನ ಆಯೋಜಿಸಿದ ಪಾರಿಜಾತ ಉತ್ಸವ ಉದ್ಘಾಟಿಸಿ ಮಾತನಾಡಿ …

Read More »

ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ

ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ …

Read More »

ಫೆ. 18ರಂದು ಸಾವಳಗಿಯಲ್ಲಿ ಮಹಾಶಿವರಾತ್ರಿ ಆಚರಣೆ

ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ. ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು. ಹಾವೇರಿ ಜಿಲ್ಲೆಯ ಹಾಲಗಿಮರೋಳಾದ ವೇದಮೂರ್ತಿ ಸದಾಶಿವ ಶಾಸ್ತ್ರೀಗಳು ಪ್ರವಚನ ನೀಡುವರು. ರಾಜ್ಯೋತ್ಸವ ಪುರಸ್ಕøತ ಗಾನಭೂಷಣ …

Read More »

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ …

Read More »

ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ …

Read More »

‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’

 ಕಲ್ಲೋಳಿ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ   ‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’ ಮೂಡಲಗಿ: ‘ಕೆಎಲ್‍ಇ ಸಂಸ್ಥೆಯು ಶಿಕ್ಷಣ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಲಿದೆ” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತದ ಸಹಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಡಾ. ಪ್ರಭಾಕರ …

Read More »

ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮಾಹಿತಿ

ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್‍ಗಳ ಸ್ಥಾಪನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ರಾಜ್ಯದಲ್ಲಿ 47490 ಮೋಬೈಲ್ ಟವರ್‍ಗಳನ್ನು ಸ್ಥಾಪಿಸಲಾಗಿದೆ. …

Read More »

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ- ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …

Read More »

ಬೆಟಗೇರಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದ ನಾಗರಿಕರಿಗೆ ಈಗಾಗಲೇ ಹಲವಾರು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು 6 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಳೀಯ …

Read More »