Breaking News

Daily Archives: ಮಾರ್ಚ್ 5, 2023

ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ

ಮೂಡಲಗಿ: ಪಟ್ಟಣವು ಭಾವೈಕ್ಯತೆಯ ಸ್ಥಾನವಾಗಿದ್ದು, ಎಲ್ಲ ಹಬ್ಬ ಹರಿದಿನಗಳನ್ನು ಸಂಪ್ರದಾಯದಂತೆ ಆಚರಿಸಿ ಸಂಭ್ರಮಿಸಬೇಕು ಆಚರಣೆಯಲ್ಲಿ ಸೌಹಾರ್ದತೆಯನ್ನು ಬೆರೆಸಿದರೆ ಎಲ್ಲರಲ್ಲಿ ಅನ್ಯೋನ್ಯತೆ ಉಂಟಾಗಿ ಹಬ್ಬಕ್ಕೆ ಹೊಸ ಕಳೆ ಬರುತ್ತದೆ ಎಂದು ಪಿಎಸ್‍ಐ ಸೋಮೇಶ ಗೆಜ್ಜಿ ಹೇಳಿದರು. ರವಿವಾರದಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ 7 ಮತ್ತು 8ರಂದು ಹೋಳಿ ಹಬ್ಬದ ಆಚರಣೆ ಇದ್ದು ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು …

Read More »

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಯಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವ ಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, …

Read More »

ಶ್ರೀಸಾಯಿ ಸ್ಮರಣೆಯಿಂದ ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಬೇಕು – ಶ್ರೀಬಸವಸಮರ್ಥ ಸ್ವಾಮೀಜಿ

ಶ್ರೀಸಾಯಿ ಸ್ಮರಣೆಯಿಂದ ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಬೇಕು – ಶ್ರೀಬಸವಸಮರ್ಥ ಸ್ವಾಮೀಜಿ ಮೂಡಲಗಿ : ದೇವ ನಿರ್ಮಿತ ದೀಪದಿಂದ ಆತ್ಮಸಾಕ್ಷಾತ್ಕಾರ ಕಾಣುವಂತೆ ಸಂತೋಷವನ್ನು ಪ್ರೀತಿಸುವ ಗುಣ ಮನುಷ್ಯ ಬೆಳಸಿಕೊಳ್ಳಬೇಕು ಮಾನವ ಭಗವಂತನನ್ನು ಪ್ರೀತಿಸಿದಾಗ ಜಗತ್ತನ್ನು ಜಯಸಿದಂತೆ. ಈ ಜಗತ್ತಿನಲ್ಲಿ ಮನುಷ್ಯನ ದುರಾಸೆಗಳೆ ಅವನ ಬದ್ದ ವೈರಿಗಳು ದುರಾಸೆ ಬಿಟ್ಟರೆ ಮನುಷ್ಯ ಮಹಾತ್ಮನಾಗುತ್ತಾನೆ ಹೂ. ಗಾಳಿ. ನೀರು ಬೆಳಕು ನೋಡಿ ಮನುಷ್ಯ ತನ್ನ ಜೀವನ ರೂಪಿಸಿಕೊಂಡರೆ ಭಂಗವಂತನಾದ ಶ್ರೀಸಾಯಿಯನ್ನು ಒಲಿಸಿಕೊಂಡಂತೆ ಎಂದು ಶಿರೂಂಜನ ಶ್ರೀ …

Read More »