ಕೀರ್ತಿ ಮಡಿವಾಳ ಸೈನಿಕ ಶಾಲೆಗೆ ಆಯ್ಕೆ, ಸತ್ಕಾರ ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಸರಸ್ವತಿ ಶಾಲೆಯ ವಿದ್ಯಾರ್ಥಿ ಹಾಗೂ ಮಡಿವಾಳ ಸಮಾಜ ಕೀರ್ತಿ ಹನಮಂತ ಮಡಿವಾಳ ವಿದ್ಯಾರ್ಥಿಯು ವಿಜಯಪುರ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ಪ್ರಯುಕ್ತ ಮುನ್ಯಾಳ ಗ್ರಾಮದ ಮಡಿವಾಳ ಸಮಾಜದ ಮುಖಂಡ ಶಿವಾನಂದ ಮಡಿವಾಳ ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಶಿವಾನಂದ ಮಡಿವಾಳರ ಮಾತನಾಡಿ, ಪ್ರತಿಯೋಬ್ಬರು ಪಾಲಕರ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ನೀಡಿ ಮಕ್ಕಳನ್ನು ಆಸ್ತಿಯನ್ನಾಗಿಸಬೇಕೆಂದರು. …
Read More »Daily Archives: ಮಾರ್ಚ್ 13, 2023
ಭ್ಯರನಟ್ಟಿಯಲ್ಲಿ ಜಲ ಜೀವನ ಮೀಷನ ಕಾಮಗಾರಿಗೆ ಭೂಮಿ ಪೂಜೆ
ಭೈರನಟ್ಟಿ: ಜೆ.ಜೆ.ಎಂ ಕಾಮಗಾರಿಗೆ ಚಾಲನೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ವಾಯ್ ಗ್ರಾಮ ಪಂಚಾಯತ ವ್ಯಾಪ್ತಿಯ ಭ್ಯರನಟ್ಟಿ ಗ್ರಾಮದ ಬಲಭೀಮ ತೋಟ ವ್ಯಾಪ್ತಿಯಲ್ಲಿ ಕುಡಿಯ ನೀರಿನ ಯೋಜನೆಯಾದ ಜಲ ಜೀವನ ಮೀಷನ ಕಾಮಗಾರಿಗೆ ಭೂಮಿ ಪೂಜೆಯನ್ನು ಜನಪ್ರತಿನೀಧಿಗಳು ಮತ್ತು ಮುಖಂಡರು ನೆರವೇರಿಸಿದರು. ಈ ಸಂಧರ್ಭದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭೈರನಟ್ಟಿ ಗ್ರಾಮದ ಬಲಭೀಮ ತೋಟದ ಜನತೆಗೆ ಪ್ರತಿ ಮನೆ ಮನೆ ನೀರಿನ ಸೌಲಭ್ಯ ಒದಗಿಸಲ್ಲಿಕ್ಕೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ …
Read More »6 ತಿಂಗಳಿಂದ ಕಾರ್ಮಿಕರ ನಿರೀಕ್ಷಕರಿಲ್ಲದೆ, ಕಾರ್ಮಿಕ ಇಲಾಖೆಯಿಂದ ನೀಡುವ ವಿವಿಧ ಸೌಲಭ್ಯಗಳು ಸರಿಯಾಗಿ ಸೌಲಭ್ಯಗಳು ದೊರೆಯುತ್ತಿಲ್ಲ- ಸುಭಾಸ ಗೊಡ್ಯಾಗೋಳ
ಮೂಡಲಗಿ: ಮೂಡಲಗಿ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು 7-8 ಸಾವಿರ ಕಾರ್ಮಿಕರಿದ್ದು, ಕಳೆದ 6 ತಿಂಗಳಿಂದ ಕಾರ್ಮಿಕರ ನಿರೀಕ್ಷಕರಿಲ್ಲದೆ, ಕಾರ್ಮಿಕ ಇಲಾಖೆಯಿಂದ ನೀಡುವ ವಿವಿಧ ಸೌಲಭ್ಯಗಳು ಸರಿಯಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಸಮರ್ಥ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಮೂಡಲಗಿಯ ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹೇಳಿದರು. ಸೋಮವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮರ್ಥ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘ ಮೂಡಲಗಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ವಿವಿಧ …
Read More »ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ- ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ
ಮೂಡಲಗಿ : ಮಹಿಳೆ ಮತ್ತು ಪುರುಷ ಪರಸ್ಪರ ಹೊಂದಾಣಿಕೆ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು. ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಸೋಮವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿಯ ತುಳಿಸಿ ಅಭಿವೃದ್ಧಿ ಸಂಸ್ಥೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮಹಿಳಾ …
Read More »ಮಾ.14ರಿಂದಗೋಸಬಾಳ ಗ್ರಾಮದ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ
ಮಾ.14ರಿಂದ ಗೋಸಬಾಳ ಗ್ರಾಮದ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಇಲ್ಲಿಯ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾ.14ರಿಂದ ಮಾ.17ರವರೆಗೆ ನಡೆಯಲಿವೆ. ಮಾ.14ರಂದು ಮುಂಜಾನೆ 9ಗಂಟೆಗೆ ಸುಮಂಗಲೆಯರಿಂದ ಕುಂಭ, ಆರತಿ, ಸಕಲವಾದ್ಯಮೇಳಗಳೊಂದಿಗೆ ಸ್ಥಳೀಯ ಬಸ್ ತಂಗುದಾಣಕ್ಕೆ ಹೋಗುವುದು. ಜಾತ್ರಾಮಹೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಶ್ರೀದೇವಿಗೆ ಪೂಜೆ ಸಲ್ಲಿಸುವರು, …
Read More »