Breaking News

Daily Archives: ಮಾರ್ಚ್ 17, 2023

ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶ

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ …

Read More »

ಡಾ. ಪುನೀತ ರಾಜಕುಮಾರ ತಂಗುದಾನ ನಾಮಘಲಕ ಉದ್ಘಾಟನೆ

ಮೂಡಲಗಿ : ಅಪಾರ ಅಭಿಮಾನಿಗಳನ್ನು ಅಗಲಿರುವ ಕರ್ನಾಟಕ ರತ್ನ ಅಪ್ಪು ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಳಿ ಪಾಳು ಬಿದ್ದ ಬಸ್ ತಂಗುದಾನವನ್ನು ಪರಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳಯರ ಬಳಗದವರು ಸೇರಿ ಪಾಳು ಬಿದ್ದ ಬಸ್ ತಂಗುದಾನವನ್ನು ನವೀಕರಿಸಿ, ಡಾ. ಪುನೀತ ರಾಜಕುಮಾರ ತಂಗುದಾನ ಎಂಬ ನಾಮಕರಣದ ನಾಮಘಲಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಅಜೀತ ಮನ್ನಿಕೇರಿ ಮಾತನಾಡಿ, ಇಂದು ಅಪ್ಪು …

Read More »