Breaking News

Daily Archives: ಮಾರ್ಚ್ 18, 2023

ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ

  ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ ಮೂಡಲಗಿ: ಬೆಂಗಳೂರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ರಾಜ್ಯದ ಸರ್ವ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ನೈರ್ಮಲ್ಯ ಹಾಗೂ ಆರೋಗ್ಯ ವಿಷಯ ಕುರಿತು ಉಚಿತ “ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ”ಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6, 7, 8 ಮತ್ತು 9ನೆಯ ತರಗತಿಯ ಶಾಲೆಯ ಸಮಸ್ತ ವಿದ್ಯಾರ್ಥಿಗಳಿಗೆ ದಿ: 19. 03. 2023 …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

  ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು. ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಾಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ …

Read More »

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು.

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು. ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ …

Read More »

ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ

ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ ಮೂಡಲಗಿ: ಅರಭಾವಿ ಮತ ಕ್ಷೇತ್ರದಲ್ಲಿ ಸರ್ವ ಧರ್ಮ ಹಿತ ಚಿಂತಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಎಪ್ರೀಲ್-ಮೇ ನಲ್ಲಿ ನಡೆಯುವ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಬೆಂಬಲಾರ್ಥವಾಗಿ ಮೂಡಲಗಿ ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಮಾ.20 ರಂದು ಮಧ್ಯಹ್ನಾ 12 ಗಂಟೆಗೆ ಅರಭಾವಿ ಮತ ಕ್ಷೇತ್ರದ ಮುಸ್ಲಿಂ ಸಮಾಜ ಭಾಂದವರಿಂದ ಬೃಹತ ಸಮಾವೇಶವನ್ನು …

Read More »

ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ

ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 19 ಭಾನುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ಮೂಡಲಗಿ, ಗುರ್ಲಾಪೂರ ಪಟ್ಟಣ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ …

Read More »