Breaking News

Daily Archives: ಮಾರ್ಚ್ 20, 2023

*ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ*

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ …

Read More »