Breaking News

Daily Archives: ಮಾರ್ಚ್ 21, 2023

ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ

ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ ಮೂಡಲಗಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರಭಾವಿ ಮತಕ್ಷೇತ್ರ ಮತ್ತು ಬೆಳಗಾವಿ ಜಿಲ್ಲಾ ಗಡಿಭಾಗದ ತಾಲೂಕಿನ ಹಳ್ಳೂರಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ಗೆ ಬೈಲಹೊಂಗಲ ಉಪವಿಭಾಗಾಧಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಪಿ ಅವರು ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಚುನಾವಣಾಧಿಕಾರಿ ಪ್ರಭಾವತಿ ಕೆ ಅವರು ಮಾತನಾಡಿ, …

Read More »

ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ …

Read More »

ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ

ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣಾ ನಿಮಿತ್ಯ ತೇರೆದಿರುವ ವಿದ್ಯುನ್ಮಾನ ಮತದಾನ ಪ್ರಾತ್ಯಕ್ಷಿಕೆ ಕೇಂದ್ರದಲ್ಲಿ ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅವರು ಪ್ರಾತ್ಯಕ್ಷಿಯ ಮತ ಚಲಾಯಿಸುವ ಮೂಲಕ ವಿದ್ಯುನ್ಮಾನ್ ಮತ ಯಂತ್ರವನ್ನು ವೀಕ್ಷಿಸಿದರು. ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೋಂಡ ಮಾತನಾಡಿ, ಮತದಾರರಲ್ಲಿ ಗೊಂದಲಗಲ ಪರಿಹಾರಕ್ಕಾಗಿ ಹಾಗೂ ಮಾದರಿ …

Read More »

ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ

ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ ಪ್ರಕೃರ್ತಿ ವಿಸ್ಮಯ …

Read More »

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …

Read More »