Breaking News

Daily Archives: ಮಾರ್ಚ್ 27, 2023

ಶೈಕ್ಷಣಿಕ ವಲಯದ ಪ್ರತಿಭಾವಂತ ಮಕ್ಕಳಿಗೆ ಶ್ರೇಷ್ಠ ಅಂಕಗಳಿಕೆಗಾಗಿ ಪ್ರೇರಣಾ ಕಾರ್ಯಾಗಾರ

ಮೂಡಲಗಿ: ಶೈಕ್ಷಣಿಕ ಬದುಕಿಗೆ ಭದ್ರ ಬುನಾಧಿ ಹಾಕುವ ಬದುಕಿನ ದಿಕ್ಸೂಚಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಾಗಿವೆ. ಮೂರು ಗಂಟೆಗಳಲ್ಲಿ ನಿಮ್ಮ ಸಾಮರ್ಥ್ಯ ಪರೀಕ್ಷಿಸುವ ಸಮಯ ಬಂದಿರುವದರಿoದ ಯಾವುದೇ ಒತ್ತಡ, ಆತಂಕ, ದುಗುಡ ದುಮ್ಮಾನಗಳಿಗೆ ಒಳಗಾಗದೆ ಹಿತ ಮಿತ ಆಹಾರ, ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಶ್ರೀ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ …

Read More »

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ

ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ಪಿಂಚಣಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೃಷಿ ಕಾರ್ಮಿಕರು, ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ರಕ್ಷಣೆಯನ್ನು ನೀಡಲು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಕಳೆದ 3 ವರ್ಷದಲ್ಲಿ ಕರ್ನಾಟಕ ರಾಜ್ಯದ 38757 ಫಲಾನುಭವಿಗಳು ನೊಂದಣಿಯಾಗಿದ್ದು, 1250 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು ಅದರಲ್ಲಿ ರೂ. 837.94 ಕೋಟಿ ಅನುದಾನದ …

Read More »