ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು, ಮಂಗಳವಾರದದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ಮತ್ತು ಅರಭಾಂವಿ ವಿಧಾನ ಸಭಾ ಮತಕ್ಷೇತ್ರದ ಸುಮಾರು ೨.೭೫೩ ಕೋಟಿ ರೂ ಮೊತ್ತದ ವಿವಿಧ ಕಾರ್ಯಕ್ರಮಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಗ್ರ …
Read More »