ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ ಪ್ರಕೃರ್ತಿ ವಿಸ್ಮಯ …
Read More »Monthly Archives: ಮಾರ್ಚ್ 2023
ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …
Read More »*ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ*
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ …
Read More »ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ
ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ ಮೂಡಲಗಿ: ಬೆಂಗಳೂರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ರಾಜ್ಯದ ಸರ್ವ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ನೈರ್ಮಲ್ಯ ಹಾಗೂ ಆರೋಗ್ಯ ವಿಷಯ ಕುರಿತು ಉಚಿತ “ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ”ಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6, 7, 8 ಮತ್ತು 9ನೆಯ ತರಗತಿಯ ಶಾಲೆಯ ಸಮಸ್ತ ವಿದ್ಯಾರ್ಥಿಗಳಿಗೆ ದಿ: 19. 03. 2023 …
Read More »ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು. ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಾಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ …
Read More »ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು.
ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು. ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ …
Read More »ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ
ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ ಮೂಡಲಗಿ: ಅರಭಾವಿ ಮತ ಕ್ಷೇತ್ರದಲ್ಲಿ ಸರ್ವ ಧರ್ಮ ಹಿತ ಚಿಂತಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಎಪ್ರೀಲ್-ಮೇ ನಲ್ಲಿ ನಡೆಯುವ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಬೆಂಬಲಾರ್ಥವಾಗಿ ಮೂಡಲಗಿ ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಮಾ.20 ರಂದು ಮಧ್ಯಹ್ನಾ 12 ಗಂಟೆಗೆ ಅರಭಾವಿ ಮತ ಕ್ಷೇತ್ರದ ಮುಸ್ಲಿಂ ಸಮಾಜ ಭಾಂದವರಿಂದ ಬೃಹತ ಸಮಾವೇಶವನ್ನು …
Read More »ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ
ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 19 ಭಾನುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ಮೂಡಲಗಿ, ಗುರ್ಲಾಪೂರ ಪಟ್ಟಣ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ …
Read More »ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶ
ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ …
Read More »ಡಾ. ಪುನೀತ ರಾಜಕುಮಾರ ತಂಗುದಾನ ನಾಮಘಲಕ ಉದ್ಘಾಟನೆ
ಮೂಡಲಗಿ : ಅಪಾರ ಅಭಿಮಾನಿಗಳನ್ನು ಅಗಲಿರುವ ಕರ್ನಾಟಕ ರತ್ನ ಅಪ್ಪು ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಳಿ ಪಾಳು ಬಿದ್ದ ಬಸ್ ತಂಗುದಾನವನ್ನು ಪರಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳಯರ ಬಳಗದವರು ಸೇರಿ ಪಾಳು ಬಿದ್ದ ಬಸ್ ತಂಗುದಾನವನ್ನು ನವೀಕರಿಸಿ, ಡಾ. ಪುನೀತ ರಾಜಕುಮಾರ ತಂಗುದಾನ ಎಂಬ ನಾಮಕರಣದ ನಾಮಘಲಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಅಜೀತ ಮನ್ನಿಕೇರಿ ಮಾತನಾಡಿ, ಇಂದು ಅಪ್ಪು …
Read More »