*ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ* ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮೀತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀನ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರಗಳ ಜಾತ್ರೆಯೊಂದಿಗೆ ಹನ್ನೋಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿದೇವರ ನೇತೃತ್ವದಲ್ಲಿ ಸಡಗರ …
Read More »Daily Archives: ಏಪ್ರಿಲ್ 1, 2023
ಪ್ರಸಕ್ತ ಸಾಲಿನ 8 ನೇ ತರಗತಿ ಪಬ್ಲಿಕ್ (ಮೌಲ್ಯಾಂಕನ)ಪರೀಕ್ಷೆ
ಬೆಟಗೇರಿ: ಮಾ.27ರಿಂದ ಆರಂಭಗೊಂಡ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗಿದ ಪ್ರಸಕ್ತ ಸಾಲಿನ 8 ನೇ ತರಗತಿ ಪಬ್ಲಿಕ್ (ಮೌಲ್ಯಾಂಕನ)ಪರೀಕ್ಷೆ ಹಿನ್ನಲೆಯಲ್ಲಿ ಏ.1ರಂದು ಸಮಾಜ ವಿಜ್ಞಾನ ವಿಷಯದ ಕೊನೆಯ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 6 ಪರೀಕ್ಷಾ ಕೊಠಡಿ, 6 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, …
Read More »ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ
*ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ*, *ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ …
Read More »