ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಏ.೯ರಂದು ೧೧.೦೦ಕ್ಕೆ …
Read More »Daily Archives: ಏಪ್ರಿಲ್ 7, 2023
ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ
ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಏ.2 ರಿಂದ 12 ರವರಿಗೆ ಜರುಗುತ್ತಿರುವ ನಿಮಿತ್ಯ ಗುರುವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ …
Read More »