ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ …
Read More »Daily Archives: ಏಪ್ರಿಲ್ 8, 2023
ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು- ಗಜಾನನ ಮನ್ನಿಕೇರಿ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಸಿಆರ್‍ಸಿ ಕಚೇರಿಗೆ ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಭೇಟ್ಟಿ ನೀಡಿದರು. ಆಯಕ್ತರ ಕಚೇರಿಯ ಸಹನಿರ್ದೇಶಕ ಗಜಾನನ ಮನ್ನಿಕೇರಿ ಅಭಿಪ್ರಾಯ ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು ಮೂಡಲಗಿ: ‘ಶಿಕ್ಷಕರು ಶೈಕ್ಷಣಿಕ ಬದಲಾವಣೆಗಳನ್ನು ತಿಳಿದುಕೊಂಡು ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕೆಲಸಮಾಡಬೇಕು’ ಎಂದು ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ …
Read More »