ಸಾವಳಗಿಯಲ್ಲಿ ಕೊಂಡ ಹಾಯ್ದು ಪುನೀತರಾದ ಭಕ್ತರು ಗೋಕಾಕ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ವೀರಭದ್ರೇಶ್ವರ ದೇವರ ಕೊಂಡ ದಾಟಿ ಪುನೀತರಾದರು. ಹಸಿರು ರಾಜಪೋಷಾಕದಲ್ಲಿ ಶೋಭಿತರಾಗಿದ್ದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸಿದರು. ಭಾನುವಾರ ರಾತ್ರಿ ರಾeಮರ್ಯಾದೆಯೊಂದಿಗೆ ಸನ್ನಿಧಿಯವರು ಪುಷ್ಪಾಲೋಂದನದೊಂದಿಗೆ ಪಲ್ಲಕ್ಕಿ ಕಟ್ಟೆಗೆ ಮುಹುರ್ತ ಜರುಗಿತು. ಇಡೀ ರಾತ್ರಿ ಗೀಗೀ ಹಾಡು, ಭಕ್ತಿ ಹಾಡು, ಭಜನೆ ಸೇರಿದಂತೆ …
Read More »Daily Archives: ಏಪ್ರಿಲ್ 10, 2023
ಮಹಾತ್ಮರ ದಾರಿಯಲ್ಲಿ ಯುವ ಪೀಳೆಗೆ ನಡೆಯುವುದು ಅವಶ್ಯವಿದೆ-ಸರ್ವೋತ್ತಮ ಜಾರಕಿಹೊಳಿ
ಮಹಾತ್ಮರ ದಾರಿಯಲ್ಲಿ ಯುವ ಪೀಳೆಗೆ ನಡೆಯುವುದು ಅವಶ್ಯವಿದೆ-ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸುಂಸ್ಕøತವಾದ ಮತ್ತು ಸದೃಢವಾದ ದೇಶವನ್ನು ಕಟ್ಟಲು ಶಿಕ್ಷಣದ ಪಾತ್ರ ಮಹತ್ವದಾಗಿದೆ, ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು’ ಎಮ್.ಎಮ್. ಪಾಟೀಲ ಅವರು ಪುಟ್ಟ ಗ್ರಾಮದಲ್ಲಿ ಉತ್ತಮವಾದ ಶಿಕ್ಷಣ ಸಂಸ್ಥೆಯ ಕಟ್ಟಿರುವದನ್ನು ಉಳಿಸಿ ಬೆಳೆಸಿ ಕೊಂಡು ಹೋಗುವುದು ಪಾಲಕ ಮೇಲಿದೆ ಎಂದು ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಅವರಾದಿಯ ಶ್ರೀ ಮಹಾಲಕ್ಷ್ಮೀ ಶಿಕ್ಷಣ …
Read More »ಅಪಾರ ಜನಸ್ತೋಮ ಮದ್ಯೆ ಹಗ್ಗವಿಲ್ಲದೆ ಜರುಗಿದ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ
ಅಪಾರ ಜನಸ್ತೋಮ ಮದ್ಯೆ ಹಗ್ಗವಿಲ್ಲದೆ ಜರುಗಿದ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಪ್ರತಿ ವರ್ಷ ದವನದ ಹುಣ್ಣಿಮೆ ಮುಗಿದ ನಾಲ್ಕನೇ ದಿನಕ್ಕೆ ಜರುಗುವ ಪವಾಡ ಪುರಷ ಶ್ರೀ ಜಡಿಸಿದ್ಧೇಶ್ವರ ಶ್ರೀಗಳ ಹಗ್ಗವಿಲ್ಲದೆ ರಥೋತ್ಸವ ಸೋಮವಾರ ಸಂಜೆ ಶ್ರೀ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಜರುಗಿತು. ಜಾತ್ರಾಮಹೋತ್ಸ ನಿಮಿತ್ಯವಾಗಿ ಶ್ರೀ ಮಠದಲ್ಲಿ ಮುಂಜಾನೆ ರುದ್ರಾಭಿಷೇಕ, 10 ಗಂಟೆಗೆ …
Read More »