ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ ಬಿಜೆಪಿ …
Read More »Daily Archives: ಏಪ್ರಿಲ್ 13, 2023
ಜಾನಪದದಲ್ಲಿ ಬದುಕಿನ ನಿಜವಾದ ಮೌಲ್ಯಗಳಿವೆ – ಸಾಹಿತಿ ಎ.ಎ. ಸನದಿ
ಜಾನಪದದಲ್ಲಿ ಬದುಕಿನ ನಿಜವಾದ ಮೌಲ್ಯಗಳಿವೆ ಗೋಕಾಕ: ‘ಗ್ರಾಮೀಣ ಮೂಲ ಸಂಸ್ಕøತಿಯನ್ನು ಬಂಬಿಸುವ ಜಾನಪದಲ್ಲಿ ಬದುಕಿನ ನಿಜವಾದ ಮೌಲ್ಯಗಳು ಅಡಕವಾಗಿವೆ’ ಎಂದು ಶಿಂಧೋಳಿಯ ಸಾಹಿತಿ ಎ.ಎ. ಸನದಿ ಹೇಳಿದರು. ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರಾ ಮಹೋತ್ಸವದ ಸಾಹಿತ್ಯ, ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ‘ಜಾನಪದ ತ್ರಿಪದಿಯಲ್ಲಿ ಜೀವನ ದರ್ಶನ’ ಕುರಿತು ಉಪನ್ಯಾಸ ನೀಡಿದ ಅವರು ತ್ರಿಪದಿಗಳು ಜನಪದರು ಕನ್ನಡ ಸಾಹಿತ್ಯಕ್ಕೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ ಎಂದರು. ಜನಪದರು ತಾವು ಅನುಭವಿಸಿದ …
Read More »