*ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ …
Read More »