Breaking News

Daily Archives: ಏಪ್ರಿಲ್ 19, 2023

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ …

Read More »

ಸಂಭ್ರಮದಲ್ಲಿ ಜರುಗಿದ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಪಲ್ಲಕ್ಕಿ ಉತ್ಸವ

  ಸಂಭ್ರಮದಲ್ಲಿ ಜರುಗಿದ ಸಾವಳಗಿಯ ಜಗದ್ಗುರು ಶಿವಲಿಗೇಶ್ವರ ಪಲ್ಲಕ್ಕಿ ಉತ್ಸವ ಗೋಕಾಕ: ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆಯ ಪಲ್ಲಕ್ಕಿ ಮಹೋತ್ಸವವು ಸಹಸ್ರಾರು ಭಕ್ತರ ಸಂಗಮದಲ್ಲಿ ಸಂಭ್ರಮ, ಸಡಗರದಿಂದ ಜರುಗಿತು. ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಹಸಿರು ರಾಜಪೋಷಾಕಿನೊಡನೆ ಸಕಲ ರಾಜಮರ್ಯಾದೆ, ಬಿರುದಾವಳಿಗಳಿಂದ ಅಲಂಕೃತರಾಗಿ, ಮಂಗಳವಾದ್ಯ, ಭಜನೆ, ಡೊಳ್ಳು, ಮುತ್ಯೈದಿಯರ ಆರತಿ, ಕಳಶ, ಕನ್ನಡಿಗಳೊಂದಿಗೆ ಸಾವಳಗಿ, ಮುತ್ನಾಳ, ನಂದಗಾಂವ, ಖಾನಾಪುರ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ …

Read More »