Breaking News

Daily Archives: ಏಪ್ರಿಲ್ 20, 2023

ಶ್ರೀ ಶಿವಬೋಧರಂಗ ಸೊಸಾಯಿಟಿಗೆ ರೂ.5.10 ಕೋಟಿ ನಿವ್ವಳ ಲಾಭ

ಶ್ರೀ ಶಿವಬೋಧರಂಗ ಸೊಸಾಯಿಟಿಗೆ ರೂ.5.10 ಕೋಟಿ ನಿವ್ವಳ ಲಾಭ  ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ 2022-23ನೇ ಸಾಲಿನ ಅಂತ್ಯಕ್ಕೆ ರೂ. 5.10 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸಾಯಿಟಿಯ ಅಧ್ಯಕ್ಷ ರೇವಪ್ಪ ಕುರಬಗಟ್ಟಿ ಅವರು ತಿಳಿಸಿದರು. ಸೊಸಾಯಿಟಿಯ ಸಭಾಭನದಲ್ಲಿ ಸಂಘದ ಪ್ರಗತಿಯ ಬಗ್ಗೆ ತಿಳಿಸಲು ಮಂಗಳವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಸೊಸಾಯಿಟಿಯ ನಿರ್ದೇಶಕ ರವೀಂದ್ರ ಸೋನವಾಲ್ಕರ ಮಾತನಾಡಿ, ಸದ್ಯ ಸೊಸಾಯಿಟಿಯು …

Read More »

ಏ.23ರಂದು ಮುನ್ಯಾಳ-ರಂಗಾಪುರ ಸದಾಶಿವಯೋಗೀಶ್ವರ ಜಾತ್ರೆ

ಏ.23ರಂದು ಮುನ್ಯಾಳ-ರಂಗಾಪುರ ಸದಾಶಿವಯೋಗೀಶ್ವರ ಜಾತ್ರೆ ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವಯೋಗೀಶ್ವರ ಜಾತ್ರಾ ಮಹೋತ್ಸವದ ರಥೋತ್ಸವವು ಮಠದ ಪೀಠಾಧಿಪತಿ ಡಾ. ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಏ. 23ರಂದು ಸಂಜೆ 5.30ಕ್ಕೆ ಜರುಗಲಿದೆ. ಬುಧವಾರ ರಥದ ಗಾಲಿಗಳ ಪೂಜೆ ಜರುಗಿತು. ಏ. 21ರಂದು ಸಂಜೆ 6.30ಕ್ಕೆ ಜರುಗಲಿರುವ ಸದ್ವಿಚಾರ ಚಿಂತನ ಕಾರ್ಯಕ್ರಮದಲ್ಲಿ ಹರ್ಲಾಪುರ-ಬಿಜಗುಪ್ಪಿ ಢವಳೇಶ್ವರಮಠದ ರೇಣುಕ ಶಿವಯೋಗಿ ಸ್ವಾಮೀಜಿಗಳಿಂದ ಚಿಂತನ ಇರುವುದು. ಶರೀಪ ಶಿವಯೋಗಿಗಳು, ಈಶ್ವರ ಬಡಿಗೇರ, ಲಕ್ಷ್ಮಣ ದೇವರು, …

Read More »