ರೈತರಿಗೆ ಎತ್ತುಗಳು ದೈವ ಸ್ವರೂಪಿ ಮೂಡಲಗಿ: ಮೂಡಲಗಿಯ ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವದಳ ಹಾಗೂ ಪಟ್ಟಣದ ವಿವಿಧ ಸಮಾಜ ಸಂಘಟನೆ ಸಹಯೋಗದಲ್ಲಿ ಸೋಮವಾರ ಸಂಜೆ ಬಸವ ಜಯಂತಿ ಅಂಗವಾಗಿ ಎತ್ತುಗಳ ಮೆರವಣಿಗೆ ಸಂಭ್ರಮದಿಂದ ಜರುಗಿತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಬಸವ ಜಯಂತಿ ಹಾಗೂ ಎತ್ತುಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ‘ಭೂಮಿಯಲ್ಲಿ ದುಡಿಯುವ ಎತ್ತುಗಳನ್ನು ರೈತರು ಬಸವಣ್ಣನ ರೂಪದಲ್ಲಿ ಪೂಜಿಸಿ, ಅವುಗಳಲ್ಲಿ ದೇವರನ್ನು …
Read More »Daily Archives: ಏಪ್ರಿಲ್ 24, 2023
ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ – ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ
ಮೂಡಲಗಿ: ‘ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಲಿಂಗಾಯತ ಬಗ್ಗೆ ಅಭಿಮಾನವಿದ್ದರೆ ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ …
Read More »ಶ್ರೀ ವೇಮನ್ ಸೋಸಾಯಿಟಿಗೆ 1.83 ಕೋಟಿ ರೂ. ಲಾಭ
ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ವೇಮನ್ ಕೋ-ಆಪ್ ಕ್ರೆಡಿಟ್ ಸೋಸಾಯಿಟಿಯು ಕಳೆದ 2023 ಮಾರ್ಚ್ ಅಂತ್ಯಕ್ಕೆ 1.83 ಕೋಟಿ ರೂ ಲಾಭ ಗಳಿಸಿ ಪ್ರಗತಿಯತ್ತ ಸಾಗಿದೆ ಎಂದು ಸೊಸಾಯಿಟಿ ಅಧ್ಯಕ್ಷ ಸಂತೋಷ ಸೋನವಾಲ್ಕರ ತಿಳಿಸಿದರು. ಪಟ್ಟಣದ ವೇಮನ್ ಸೋಸಾಯಿಟಿಯ ಸಭಾಭವನದಲ್ಲಿ ಪ್ರಗತಿ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು. ಆಡಳಿತ ಮಂಡಳಿಯ ನಿಶ್ವಾರ್ಥ ಸೇವೆ ಮತ್ತು ಸಿಬ್ಬಂದಿವರ್ಗದವರ ಸತತ ಪ್ರಯತ್ನದಿಂದ ಹಾಗೂ ಗ್ರಾಹಕರ ಸಕಾಲಕ್ಕೆ ಸಾಲ …
Read More »