ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ ಟಿಕೆಟ್ ವಂಚಿತ ಅಭ್ಯರ್ಥಿಗಳಾದ ಐದು ಜನರಲ್ಲಿ ಭೀಮಪ್ಪ ಗಡಾದ ಅವರು ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೇಸ್ ಹಿರಿಯ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಪ್ಪ ಹಂದಿಗುಂದ, ರಮೇಶ ಉಟಗಿ ಹಾಗೂ ಅವರ ಕಾರ್ಯಕರ್ತರು ಪಟ್ಟಣದ ಭೀಮಪ್ಪ ಹಂದಿಗುಂದ ಅವರು ತೋಟದ ಮನೆಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬೆಂಬಲ ವ್ಯಕ್ತಪಸಿ ಭೀಮಪ್ಪ ಗಡಾದ ಅವರ ಪ್ರಚಾರಕ್ಕೆ ಬುಧುವಾರದಂದು ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಈ ಸಂದರ್ಭದಲ್ಲಿ …
Read More »Daily Archives: ಏಪ್ರಿಲ್ 25, 2023
ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ.
ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ಗೋಕಾಕ ಹೊರ ವಲಯದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಮತಗಟ್ಟೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ …
Read More »