ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು. …
Read More »Daily Archives: ಏಪ್ರಿಲ್ 27, 2023
ಏ.29 ರಿಂದ ಶ್ರೀ ಶಿವಬೋಧ ಸ್ವಾಮಿಗಳ ಜಾತ್ರಾ ಉತ್ಸವ ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಇಲ್ಲಿಯ ಆರಾಧ್ಯ ದೈವ ಶ್ರೀ ಶಿವಬೋಧಸ್ವಾಮಿಗಳ ಪುಣ್ಯ ತಿಥಿ, ಜಾತ್ರಾ ಮಹೋತ್ಸವವು ಏ. 29 ರಿಂದ ಮೇ.3 ರವರೆಗೆ ನಡೆಯಲಿದೆ ಎಂದು ಪೀಠಾಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿಗಳು ತಿಳಿಸಿದ್ದಾರೆ. ಏ.29 ರಂದು ರಾತ್ರಿ 9 ಗಂಟೆಯಿಂದ ಭಕ್ತರಿಂದ ದೀಡ ನಮಸ್ಕಾರ (ಉರುಳು) ಸೇವೆ ಸಲ್ಲಿಸುವರು. ಏ.30 ರಂದು ಮಧ್ಯಾಹ್ನ 12 …
Read More »ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ
ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ಮೂಡಲಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕಲ್ಲೋಳಿ ಗೃಹ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಕಾಶ ಮಾದರ, ಸುರೇಶ ಮಠಪತಿ, ಸುನೀಲ ಈರೇಶನವರ, ಪುಂಡಲಿಕ ಅರಭಾಂವಿ ಸೇರಿದಂತೆ ಅನೇಕರು ಇದ್ದರು.
Read More »ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ
ಮೂಡಲಗಿ ಪಟ್ಟಣದಲ್ಲಿ ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘ ಮತ್ತು ತಾಲೂಕಾ ಉಪ್ಪಾರ ಸಮಾಜ ಸಂಘದ ಆಶ್ರಯದಲ್ಲಿ ಮೂಡಲಗಿ ಪಟ್ಟಣದ ಗಣೇಶ ನಗರದಲ್ಲಿನ ಶ್ರೀ ಭಗೀರಥ ವೃತ್ತದಲ್ಲಿ ಗುರುವಾರದಂದು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲ್ಲಾಯಿತು. ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಬಸು ಹಂದಿಗುಂದ ಅವರು ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಪುಪ್ಪಾರಚಣೆ ನೆರವೇರಿಸಿ …
Read More »ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಿ: ಲಕ್ಷ್ಮಣ ಚಂದರಗಿ
ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಿ: ಲಕ್ಷ್ಮಣ ಚಂದರಗಿ ಬೆಟಗೇರಿ:ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ, ಅರಭಾಂವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ಹೇಳಿದರು. ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಗ್ರಾಮದ ವಾರ್ಡ ನಂ-3 …
Read More »ಅಸಾಧ್ಯವಾದದ್ಧನ್ನೆ ಸಾಧ್ಯವಾಗಿಸುವುದೆ ಭಗೀರಥ ಪ್ರಯತ್ನ-ತೋರಗಲ್ಲ
ಅಸಾಧ್ಯವಾದದ್ಧನ್ನೆ ಸಾಧ್ಯವಾಗಿಸುವುದೆ ಭಗೀರಥ ಪ್ರಯತ್ನ-ತೋರಗಲ್ಲ ಮೂಡಲಗಿ: ಜೀವನದಲ್ಲಿ ಅಸಾಧ್ಯವಾದದನ್ನು ಸಾಧ್ಯವಾಗಿಸುವ ಪ್ರಯತ್ನವೇ ಭಗೀರಥ ಪ್ರಯತ್ನ ಎಂದು ತುಕ್ಕಾನಟ್ಟಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವೀಮಲಾಕ್ಷಿ ತೋರಗಲ್ಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿದ ಶ್ರೀ ಭಗೀರಥರ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕ ಕಲ್ಯಾಣಗೋಸ್ಕರ ಹಿಂದು ನದಿ ಗಂಗೆಯನ್ನು ಧರೆಗಿಳಿಸಿದ ಭಗೀರಥನ ಪ್ರಯತ್ನ ಹಿಂದೆ ವಾಸ್ತವಿಕ ಜಗತ್ತಿಗೆ ಸಂದೇಶವಿದ್ದೆ, ಜೀವನದಲ್ಲಿ ಪ್ರತಿಯೋಬ್ಬರು …
Read More »