ಜಿರೇನಿಯಂ ಮತ್ತು ಏರುಮಡಿ ಪದ್ಧತಿ ತಂತ್ರಜ್ಞಾನದಲ್ಲಿ ಬೆಳೆದ ಈರುಳ್ಳಿ ಬೆಳೆಗಳ ಕ್ಷೇತ್ರೋತ್ಸವ ಮೂಡಲಗಿ: ರೈತರು ವಿಜ್ಞಾನಿಗಳನ್ನು ಸಂಪರ್ಕಿಸಿ ಜಿರೇನಿಯಂ ಮತ್ತು ಈರುಳ್ಳಿ ಬೆಳೆಗಳ ಆಧುನಿಕ ತಂತ್ರಜ್ಞಾನಗಳಾದ ಹೆಚ್ಚಿನ ಇಳುವರಿ ಕೊಡುವ ತಳಿಗಳು, ಏರುಮಡಿ ಪದ್ಧತಿ, ಹನಿ ನೀರಾವರಿ, ರಸಾವರಿ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬಹುದೆಂದು ಅರಭಾವಿ ಕಿ.ರಾ.ಚ.ತೋ ಮಹಾವಿದ್ಯಾಲಯದ ಡೀನ್ ಡಾ. ಎಮ್.ಜಿ. ಕೆರುಟಗಿ ಹೇಳಿದರು. …
Read More »Daily Archives: ಏಪ್ರಿಲ್ 28, 2023
ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ
ಮೂಡಲಗಿ: ಜನರ ಆಶೀರ್ವಾದದಿಂದ ಕಳೆದ 19 ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್‍ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಗುರುವಾರ ಸಂಜೆ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಂಗಣದಲ್ಲಿ ಮೂಡಲಗಿ ಮತ್ತು ಗುರ್ಲಾಪೂರ …
Read More »ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಕಾರ್ಯಕ್ರಮ
ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಕಾರ್ಯಕ್ರಮ ಮೂಡಲಗಿ : ವಿಧಾನಸಭಾ ಚುನಾವಣೆ ಹಿನ್ನೆಲೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಾಗಲಕೋಟಿ ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಬೀದಿ ನಾಟಕದ ರೂಪದಲ್ಲಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಹಾಗೂ ಆಮಿಷಗಳಿಗೆ ಬಲಿಯಾಗದೇ ಯಾರು ಮಾಡುವರೋ ರಾಷ್ಟ್ರದ ಉದ್ಧಾರವ ಅವರಿಗೆ …
Read More »