Breaking News
Home / 2023 / ಏಪ್ರಿಲ್ (page 3)

Monthly Archives: ಏಪ್ರಿಲ್ 2023

ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ – ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ

  ಮೂಡಲಗಿ: ‘ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಲಿಂಗಾಯತ ಬಗ್ಗೆ ಅಭಿಮಾನವಿದ್ದರೆ ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ …

Read More »

ಶ್ರೀ ವೇಮನ್ ಸೋಸಾಯಿಟಿಗೆ 1.83 ಕೋಟಿ ರೂ. ಲಾಭ

ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ವೇಮನ್ ಕೋ-ಆಪ್ ಕ್ರೆಡಿಟ್ ಸೋಸಾಯಿಟಿಯು ಕಳೆದ 2023 ಮಾರ್ಚ್ ಅಂತ್ಯಕ್ಕೆ 1.83 ಕೋಟಿ ರೂ ಲಾಭ ಗಳಿಸಿ ಪ್ರಗತಿಯತ್ತ ಸಾಗಿದೆ ಎಂದು ಸೊಸಾಯಿಟಿ ಅಧ್ಯಕ್ಷ ಸಂತೋಷ ಸೋನವಾಲ್ಕರ ತಿಳಿಸಿದರು. ಪಟ್ಟಣದ ವೇಮನ್ ಸೋಸಾಯಿಟಿಯ ಸಭಾಭವನದಲ್ಲಿ ಪ್ರಗತಿ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು. ಆಡಳಿತ ಮಂಡಳಿಯ ನಿಶ್ವಾರ್ಥ ಸೇವೆ ಮತ್ತು ಸಿಬ್ಬಂದಿವರ್ಗದವರ ಸತತ ಪ್ರಯತ್ನದಿಂದ ಹಾಗೂ ಗ್ರಾಹಕರ ಸಕಾಲಕ್ಕೆ ಸಾಲ …

Read More »

ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ

  ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ ಗೋಕಾಕ: ತಾಲ್ಲೂಕಿನ ಸಾವಳಗಿ ಸುಕ್ಷೇತ್ರದ ಜಗದ್ಗುರು ಶಿವಲಿಂಗೇಶ್ವರ ಪೀಠದಲ್ಲಿ ಭಾನುವಾರ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಿದರು. ಪೀಠದ ಸನ್ನಿಧಿಯವರಾದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಜರುಗಿತು. ಅಲಂಕೃತ ಎತ್ತುಗಳು, ವಿವಿಧ ವಾದ್ಯಗಳೊಂದಿಗೆ ಮೆರವಣಿಗೆಯು ಸಂಭ್ರಮದಿಂದ ಜರುಗಿತು.  

Read More »

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ *ಅದ್ಧೂರಿಯಾಗಿ ನಡೆದ ಬಸವ ಜಯಂತಿ* ಜೋಡೇತ್ತುಗಳ ಭವ್ಯ ಮೆರವಣಿಗೆ  *ಕಿರು ಕಾಣಿಕೆ *ಸನ್ಮಾನ ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ವಚನಗಳ ಮೂಲಕ ಜೀವನಾದರ್ಶಗಳನ್ನು ಬೋಧಿಸಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಇಲ್ಲಿಯ ಬಸವ ಅಭಿಮಾನಿ ಬಳಗದ …

Read More »

ಬಸವ ಜಯಂತಿಯಲ್ಲಿ ಉಚಿತ ಗುಗ್ಗಳೋತ್ಸವ

  ಬಸವ ಜಯಂತಿಯಲ್ಲಿ ಉಚಿತ ಗುಗ್ಗಳೋತ್ಸವ ಮೂಡಲಗಿ: ಕಲ್ಲೋಳಿಯಲ್ಲಿ ಬಸವ ಕಮಿಟಿಯವರು ಸರ್ವಧರ್ಮದವರ ಉಚಿತ ಗುಗ್ಗುಳೋತ್ಸವ ಮಾಡುವ ಮೂಲಕ 12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಸಮಾನತೆಯನ್ನು ಸಾಕಾರಗೊಳಿಸಿದ್ದಾರೆ’ ಎಂದು ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವ ಕಮಿಟಿಯವರು ಬಸವ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ಉಚಿತ ಗುಗ್ಗುಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಉಚಿತ ಗುಗ್ಗುಳೋತ್ಸವ ಮಾಡುತ್ತಿರುವುದು ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗಿದೆ ಎಂದರು. ಅಧ್ಯಕ್ಷತೆವಹಿಸಿದ್ದ …

Read More »

ಬಸವಣ್ಣನವರ ಪ್ರಜಾಪ್ರಭುತ್ವದ ತಳಹದಿಯನ್ನು ಹನ್ನೆರಡನೇ ಶತಮಾನದಲ್ಲಿಯೇ ಜಗತ್ತಿಗೆ ಪರಿಚಯಿಸಿದ್ದರು

ಮೂಡಲಗಿ: ಮಹಾಮಾನವತಾವಾದಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ತಳಹದಿಯನ್ನು ಹನ್ನೆರಡನೇ ಶತಮಾನದಲ್ಲಿಯೇ ಜಗತ್ತಿಗೆ ಪರಿಚಯಿಸಿದ್ದರು. ತಮ್ಮ ಅದ್ಭುತ ವಚನಗಳ ಮೂಲಕ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬಸವಣ್ಣನವರ ಜೀವನವು ನಮಗೆಲ್ಲ ಇಂದಿಗೂ ಆದರ್ಶವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು ರವಿವಾರ ಏ-23 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪಾರ್ಚನೆ ಮಾಡಿ ಮಾತನಾಡಿದ ಈರಣ್ಣ …

Read More »

ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ

ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ ಮೂಡಲಗಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಸಶಸ್ತ್ರ ಸಿಮಾಬಲ ಪಡೆ ಮತ್ತು ಪಟ್ಟಣದ ಪೋಲಸ್ ಸಿಬ್ಬಂದಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಮೂಡಲಗಿ ಪಟ್ಟಣದ ವಿದ್ಯಾನಗರ, ಅಂಬೇಡ್ಕರ್ ನಗರ, ಕಲ್ಮೇಶ್ವರ ವೃತ್ತ, ಸಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕರಿಯಮ್ಮ ಸರ್ಕಲ್, ಚೆನ್ನಮ್ಮ ಸರ್ಕಲ್ ಮಾರ್ಗವಾಗಿ ಮುಖ್ಯ ರಸ್ತೆಗಳಲ್ಲಿ …

Read More »

ಹಳ್ಳಿಯ ಪ್ರತಿಭೆಯು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸೃಷ್ಟಿ ಫಾಲಭಾವಿ ವಿಜ್ಞಾನದಲ್ಲಿ ಶೇ. 98.16

ಹಳ್ಳಿಯ ಪ್ರತಿಭೆಯು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸೃಷ್ಟಿ ಫಾಲಭಾವಿ ವಿಜ್ಞಾನದಲ್ಲಿ ಶೇ. 98.16 ಮೂಡಲಗಿ: ತಾಲ್ಲೂಕಿನ ಹಳ್ಳೂರ ಗ್ರಾಮದ ಸೃಷ್ಟಿ ಎಸ್. ಫಾಲಭಾವಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನದಲ್ಲಿ ಶೇ. 98.16 (589) ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಬಾಗಲಕೋಟ ಜಿಲ್ಲೆಗೆ ಮೊದಲ ಸ್ಥಾನ ರಾಜ್ಯಕ್ಕೆ ಏಳನೆ ಸ್ಥಾನ ಪಡೆದುಕೊಂಡಿದ್ದಾರೆ. ಕನ್ನಡ, ಪಿಜಿಕ್ಸ್ ವಿಷಯದಲ್ಲಿ ನೂರಕ್ಕೆ ನೂರು ಅಂಕ, ಕೆಮಿಸ್ಟ್ರಿಯಲ್ಲಿ 95, ಗಣಿತ 98, ಬಯೋಲಾಜಿ 98, ಇಂಗ್ಲಿಷ್‍ದಲ್ಲಿ 98 ಅಂಕಗಳನ್ನು …

Read More »

ಯೋಧನಿಗೆ ಸನ್ಮಾನ

ಯೋಧನಿಗೆ ಸನ್ಮಾನ ಮೂಡಲಗಿ: ಸಮೀಪದ ಪಟಗುಂದಿ ಗ್ರಾಮದ ನಿವಾಸಿ ಯೋಧ ವಿರೂಪಾಕ್ಷ ಅಂಗಡಿ ಭಾರತೀಯ ಸೇನೆ ವತಿಯಿಂದ ದಕ್ಷಿಣ ಸ್ವೀಡಾನ್ ದೇಶದಲ್ಲಿ ೭ ತಿಂಗಳು ಶಾಂತಿದೂತನಾಗಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿ ಬಂದಿದ್ದರಿದ ಗ್ರಾಮದಲ್ಲಿ ಸನ್ಮಾನಿಸಿ ಸ್ವಾಗತಿಸಲಾಯಿತು. ದೆಹಲಿ, ಬೆಂಗಳೂರು ಸೇರಿದಂತೆ ನಾನಾ ಕಡೆ ಸೇವೆ ಸಲ್ಲಿಸಿ ಅಲ್ಲಿಂದ ದಕ್ಷಿಣ ಸ್ವೀಡಾನ್ ಗೆ ತೆರಳಿ ೭ ತಿಂಗಳ ನಂತರ ಮರಳಿದ್ದಾರೆ. ನಂತರ ಪಂಜಾಬ್ ಗೆ ತೆರಳಿ ಮತ್ತೆ ಸೇವೆ ಮುಂದುವರಿಸಲಿದ್ದಾರೆ. …

Read More »

*ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ ನೀರನ್ನು …

Read More »