ಮೂಡಲಗಿ ಕೋ.ಆಪ್‍ರೇಟಿವ್ ಬ್ಯಾಂಕ್ ರೂ. 1.44 ಕೋಟಿ ಲಾಭ ಮೂಡಲಗಿ: ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್ ಲಿ. 2023ನೇ ಮಾರ್ಚ ಅಂತ್ಯದಲ್ಲಿ ಒಟ್ಟು ರೂ.1.44 ಕೋಟಿ ಲಾಭವನ್ನು ಗಳಿಸಿದ್ದು ಅದರಲ್ಲಿ ಶಾಸನಬದ್ದ ಪ್ರಾವಧಾನಗಳನ್ನು ಕಡಿತ ಮಾಡಿದ ನಂತರ ಒಟ್ಟು ರೂ. 68 ಲಕ್ಷ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಸುಭಾಸ ಗಿ. ಢವಳೇಶ್ವರ ಅವರು ತಿಳಿಸಿದರು. ಬ್ಯಾಂಕ್‍ನ ಪ್ರಗತಿ ಕುರಿತು ಮಾತನಾಡಿದ ಅವರು ಬ್ಯಾಂಕ್‍ವು ರೂ. …
Read More »Monthly Archives: ಏಪ್ರಿಲ್ 2023
ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ
ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ. ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಅನೇಕ ದಶಕಗಳಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ ಅವರ …
Read More »ಮೂಡಲಗಿಯಲ್ಲಿ ಅಕ್ರಮ ಮದ್ಯಕ್ಕಿಲ್ಲ ಕಡಿವಾಣ…! ನೀತಿ ಸಂಹಿತೆ ಉಲ್ಘಂಘನೆ
ಮೂಡಲಗಿ : ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯವಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ. ಮಕ್ಕಳು, ಮಹಿಳೆಯರು, ವೃದ್ಧ ತಂದೆ-ತಾಯoದಿರು ಅಕ್ರಮ ಮದ್ಯಮಾರಾಟಗಾರರಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಅಧಿಕಾರಿಗಳ ಕಣ್ಣಿಗೆ ಮಣ್ಣು ಎರಚಿ ಗ್ರಾಮೀಣ ಪ್ರದೇಶದಲ್ಲಿ ನಾಯಿ ಕೊಡೆಗಳಂತೆ ಎಲ್ಲಿ ಬೇಕೆಂದರಲ್ಲಿ ಅಕ್ರಮ ಮದ್ಯದ ಅಂಗಡಿಗಳು ತಲೆ ಎತ್ತಿವೆ. ಪಾನ್, ಬೀಡಾ ಅಂಗಡಿ, ಹೋಟೆಲ್, ಕ್ರೋಲ್ಡ್ಡ್ರಿಂಕ್ಸ್ ಅಂಗಡಿ, ಡಾಬಾಗಳು …
Read More »*ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*
*ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ …
Read More »*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು …
Read More »*ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ*
*ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ* ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮೀತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀನ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರಗಳ ಜಾತ್ರೆಯೊಂದಿಗೆ ಹನ್ನೋಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿದೇವರ ನೇತೃತ್ವದಲ್ಲಿ ಸಡಗರ …
Read More »ಪ್ರಸಕ್ತ ಸಾಲಿನ 8 ನೇ ತರಗತಿ ಪಬ್ಲಿಕ್ (ಮೌಲ್ಯಾಂಕನ)ಪರೀಕ್ಷೆ
ಬೆಟಗೇರಿ: ಮಾ.27ರಿಂದ ಆರಂಭಗೊಂಡ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗಿದ ಪ್ರಸಕ್ತ ಸಾಲಿನ 8 ನೇ ತರಗತಿ ಪಬ್ಲಿಕ್ (ಮೌಲ್ಯಾಂಕನ)ಪರೀಕ್ಷೆ ಹಿನ್ನಲೆಯಲ್ಲಿ ಏ.1ರಂದು ಸಮಾಜ ವಿಜ್ಞಾನ ವಿಷಯದ ಕೊನೆಯ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 6 ಪರೀಕ್ಷಾ ಕೊಠಡಿ, 6 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, …
Read More »ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ
*ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ*, *ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ …
Read More »