ಮೂಡಲಗಿ: ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರಲ್ಲಿ ಬಿಜೆಪಿಗೆ ಮತ ನೀಡಲು ಶ್ರಮಿಸಬೇಕೆಂದು ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಬುಧವಾರ ಸಂಜೆ ಕಲ್ಲೋಳಿ, ಮೂಡಲಗಿ- ಗುರ್ಲಾಪೂರದ ಮುಖಂಡರ …
Read More »Daily Archives: ಮೇ 3, 2023
ಮೇ 5ರಂದು ಲಿಂ. ಸಿದ್ದಾರಾಮೇಶ್ವರ ಸ್ವಾಮೀಜಿ ಪುಣ್ಯಾರಾಧನೆ
ಮೇ 5ರಂದು ಲಿಂ. ಸಿದ್ದಾರಾಮೇಶ್ವರ ಸ್ವಾಮೀಜಿ ಪುಣ್ಯಾರಾಧನೆ ಗೋಕಾಕ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಪೀಠದ 14ನೇ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಯವರ 44ನೇ ಪುಣ್ಯಾರಾಧನೆ ಕಾರ್ಯಕ್ರಮವು ಮೇ 5ರಂದು ಜರುಗಲಿದೆ. ಮೇ 5ರಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಸನ್ನಿಧಿಗೆ ರುದ್ರಾಭೀಷೇಕ, ಬೆಳಿಗ್ಗೆ 10ಕ್ಕೆ ಮಹಾಪೂಜೆ ಹಾಗೂ ಬೆಳಿಗ್ಗೆಯಿಂದ ರಾತ್ರಿಯವರೆಗೆ ಮಹಾಪ್ರಸಾದ ಇರುವುದು. ಸಂಜೆ 7.30ಕ್ಕೆ ಜರುಗುವ ವೇದಿಕೆ ಸಮಾರಂಭದ ಸಾನ್ನಿಧ್ಯವನ್ನು ವಹಿಸುವ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ …
Read More »