Breaking News
Home / 2023 / ಮೇ / 05

Daily Archives: ಮೇ 5, 2023

ಬಾಲಚಂದ್ರ ಜಾರಕಿಹೊಳಿ ಅವರು ದಂಡಾಪೂರ ಗ್ರಾಮದಲ್ಲಿ ಮತ ಯಾಚನೆ

ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. ನಾನು ಶಾಸಕನಾಗಿ ಆಯ್ಕೆಯಾದಾಗಿನಿಂದ ಘಟಪ್ರಭಾ ಎಡದಂಡೆ ಮತ್ತು ಘಟಪ್ರಭಾ ಬಲದಂಡೆಯ …

Read More »