Breaking News
Home / 2023 / ಮೇ / 06

Daily Archives: ಮೇ 6, 2023

ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ

ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಶಾಲೆ, ಕಾಲೇಜುಗಳನ್ನು …

Read More »

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ

*ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ* *ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ* ಮೂಡಲಗಿ: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು …

Read More »