ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ —– ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ …
Read More »Daily Archives: ಮೇ 8, 2023
ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ
ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ …
Read More »