*ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ* *ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ೩ ಮತಗಟ್ಟೆ …
Read More »Daily Archives: ಮೇ 10, 2023
ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ
ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಬಸಗೌಡ ಪಾಟೀಲ ಅವರ ತಾಯಿ ಶತಾಯುಷಿ ಅಲ್ಲವ್ವ ಶಿವಗೌಡ ಪಾಟೀಲ ಬುಧವಾರ ಬೆಳಿಗ್ಗೆ ನಿಧನರಾದರು. ಅವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರು ಕಲ್ಲೋಳಿಯ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿ 50 ವರ್ಷಗಳ ವರೆಗೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಬುಧವಾರ ಬೆಳಿಗ್ಗೆ ತೋಟದಲ್ಲಿ ಜರುಗಿದ ಅಂತ್ಯಕ್ರಿಯೆಯಲ್ಲಿ …
Read More »