ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ ಗಡಾದ ಅವರನ್ನು 71,540 ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ …
Read More »Daily Archives: ಮೇ 13, 2023
ಬೆಟಗೇರಿ ಗ್ರಾಮದಲ್ಲಿ ಚುನಾವಣೆಯ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ ವಿಜೇಯ್ಯೋತ್ಸವ
ಬೆಟಗೇರಿ:ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಒಬ್ಬರಿಗೊಬ್ಬರೂ ಸಿಹಿ ವಿತರಿಸಿ, ಗುಲಾಲು ಎರಚಿಕೊಂಡು ವಿಜೇಯ್ಯೋತ್ಸವ ಆಚರಿಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಈಶ್ವರ ಮುಧೋಳ, ಬಸವರಾಜ ದಂಡಿನ, ಈರಪ್ಪ ದೇಯಣ್ಣವರ, ಈರಣ್ಣ ಬಳಿಗಾರ, ಅಶೋಕ …
Read More »