ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …
Read More »Daily Archives: ಮೇ 17, 2023
ಮೇ.20ರಿಂದ ಬೆಟಗೇರಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ
ಮೇ.20ರಿಂದ ಬೆಟಗೇರಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ *ಸಾಮೂಹಿಕ ವಿವಾಹ * ದಾನಿಗಳಿಗೆ ಸತ್ಕಾರ * ವಿವಿಧ ಶರ್ತುಗಳ ಆಯೋಜನೆ ಬೆಟಗೇರಿ:ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ದಾನಿಗಳಿಗೆ ಸತ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ.20ರಿಂದ ಮೇ.22ರವರೆಗೆ ನಡೆಯಲಿದೆ. ಮೇ.20ರಂದು ಬೆಳಗ್ಗೆ 6 ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಬಳಿಕ ಸಾಯಂಕಾಲ 5 ಗಂಟೆಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ …
Read More »