Breaking News
Home / 2023 / ಮೇ / 18

Daily Archives: ಮೇ 18, 2023

ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

  ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ ಮೂಡಲಗಿ: ಕಾಂಗ್ರೇಸ್ ಪಕ್ಷದಲ್ಲಿ ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು. ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡದ ಅವರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದಿಂದ …

Read More »

ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ ನ್ಯಾಯಾಲಯದ ಕಟ್ಟಡವನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಇಲ್ಲಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ನೂತನ ಕಟ್ಟಡವನ್ನು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರದಂದು ಪರಿಶೀಲಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂಡಲಗಿಯಲ್ಲಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ಕಟ್ಟಡ ಕಾಮಗಾರಿಯು …

Read More »

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರ ಸಹಾಯಧನ ರೂ. 1.08 ಲಕ್ಷ ಕೋಟಿ ಏರಿಕೆ- ಸಂಸದ ಈರಣ್ಣ ಕಡಾಡಿ

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರ ಸಹಾಯಧನ ರೂ. 1.08 ಲಕ್ಷ ಕೋಟಿ ಏರಿಕೆ- ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ಫಾಸ್ಪೇಟ್ ಮತ್ತು ಪೊಟ್ಯಾಶ್ ರಸಗೊಬ್ಬರಗಳಿಗೆ 38 ಸಾವಿರ ಕೋಟಿ ರೂ. ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧರಿಸಿದ್ದು, 2023-24ನೇ ಸಾಲಿನಲ್ಲಿ ರಸಗೊಬ್ಬರದ ಸಹಾಯಧನ ಒಟ್ಟು 1.08 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಸಹಾಯಧನದಿಂದ 12 ಕೋಟಿ ರೈತರು …

Read More »