ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. …
Read More »