Breaking News
Home / 2023 / ಮೇ / 20

Daily Archives: ಮೇ 20, 2023

ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮೂಡಲಗಿ : ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಶನಿವಾರದಂದು ಮೂಡಲಗಿ ಪ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಭಾವಿ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಾಲಮತ ಸಮಾಜದವರು ಟಗರಿಗೆ ಮಾರ್ಲಾಪಣೆ ಮಾಡಿ, ಬಂಡಾರ ಎರಚಿ ಮತ್ತು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಗೋಕಾಕ : ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಕೂಡಲೇ ನೀರನ್ನು ಬಿಡುಗಡೆ ಮಾಡುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 5.93 ಟಿಎಂಸಿ …

Read More »