*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಮೂಡಲಗಿ: ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ …
Read More »
IN MUDALGI Latest Kannada News