*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ …
Read More »