ಮೂಡಲಗಿ : ಮಗುವಿನ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ, ಮಾರ್ಗದರ್ಶಿ ಸಂಪನ್ಮೂಲ ವ್ಯಕ್ತಿಗಳ ಹಾಗೂ ಪಾಲಕರ ಕಾಳಜಿ ಅತ್ಯಾವಶ್ಯಕವಾಗಿದೆ. ಮಗು ಕೇಂದ್ರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಭವಿಷ್ಯತ್ತಿನ ದೃಷ್ಠಿಯಲ್ಲಿ ಉತ್ತಮ ಪ್ರಜೆಗಳನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಫ್‍ಹುಸೇನ ಟೋಪಿಚಾಂದ ಹೇಳಿದರು. ಸೋಮವಾರ ಸಮೀಪದ ಸಂಗನಕೇರಿ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮೂಡಲಗಿ ವಲಯದ ಉರ್ದು …
Read More »Daily Archives: ಮೇ 29, 2023
ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ
ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮೂಡಲಗಿ: ಪಟ್ಟಣದ ಗಾಂಧೀ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮ ಸೋಮವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ಸ್ಥಳಿಯ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಮತ್ತು ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗಿತು. ಸೋಮವಾರ ಮುಂಜಾನೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಸಂಗಪ್ಪ …
Read More »ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ
ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.29ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿ ನಡೆಯಿತು. ಸಂಜೆ 5 ಗಂಟೆಗೆ …
Read More »