Breaking News

Daily Archives: ಜೂನ್ 1, 2023

ಶಾಲೆಯ ಅಬಿವೃದ್ಧಿಗೆ, ಗ್ರಾಮಸ್ಥರ ಸಹಕಾರ, ಗುಣಮಟ್ಟದ ಶಿಕ್ಷಣವೇ ನಮ್ಮ ಗುರಿ- ಎ.ವ್ಹಿ. ಗಿರೆಣ್ಣವರ

ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿ ಹೂ ನೀಡಿ ಸ್ವಾಗತಿಸಿಕೊಂಡರು   ಮೂಡಲಗಿ: ಶಿಕ್ಷಣ ಇಲಾಖೆ ಹಲವಾರು ಯೋಜನೆಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಜಾರಿಗೆ ತರುತ್ತಿರುವದರಿಂದ ಅವುಗಳನ್ನು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದರೆ ಸರ್ಕರಿ ಶಾಲೆಗಳಿಗೆ ಅವೇ ವರದಾನವಾಗಲಿವೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಛೇರಿಯ ವಿಷಯ ಪರಿವೀಕ್ಷಕರಾದ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ …

Read More »

ಶಿಕ್ಷಣ ಸಂಸ್ಥೆಯಲ್ಲಿ ವೀರಣ್ಣ ಹೊಸೂರ ಅವರಿಗೆ ಶ್ರದ್ಧಾಂಜಲಿ ಅರ್ಪಣೆ

ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು.     ಶಿಕ್ಷಣ ಸಂಸ್ಥೆಯಲ್ಲಿ ವೀರಣ್ಣ ಹೊಸೂರ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಮೂಡಲಗಿ: ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಈಶ್ವರಪ್ಪ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಸಂಗಮೇಶ ಗುಜಗೊಂಡ ನುಡಿ ನಮನ ಸಲ್ಲಿಸಿ …

Read More »

ಸಾರ್ವಜನಿಕ ಬದುಕಿನಲ್ಲಿ ಸೇವಾ ಭಾಗ್ಯ ಪಡೆದ ನಾವೇಲ್ಲರೂ ಧನ್ಯರು- ಬಿಇಒ ಅಜೀತ ಮನ್ನಿಕೇರಿ

ಮೂಡಲಗಿ: ಸರಕಾರದ ನೌಕರನಾಗಿ ಇಲಾಖೆ ಜೊತೆಯಾಗಿ ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿ ಕರ್ತವ್ಯ ಪ್ರಜ್ಞೆಯನ್ನು ತೊರಬೇಕು. ಶಿಕ್ಷಣ ಇಲಾಖೆಯಲ್ಲಿಯ ಬೋಧಕ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವಲ್ಲಿ ಬೋಧಕೇತರ ಸಿಬ್ಬಂದಿಗಳ ಪಾತ್ರ ಮಹತ್ವ ಪೂರ್ಣವಾಗಿದೆ. ಒಂದೆ ನಾಣ್ಯದ ಎರಡು ಮುಖಗಳಾಗಿ ಕರ್ತವ್ಯ ಪಾಲಿಸಿದಾಗ ಇಲಾಖೆಯ ಗೌರವ ಎತ್ತಿಹಿಡಿಯಲು ಯಶಸ್ವಿಯಾಗುವದಾಗಿ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಪಾಂಡುರoಗ ಒಂಟಿ ಹೇಳಿದರು. ಅವರು ಪಟ್ಟಣದ ಬಿಇಒ ಕಛೇರಿಯಲ್ಲಿ ಜರುಗಿದ ವಯೋ ನಿವೃತ್ತಿ ನಿಮಿತ್ಯ ಹಮ್ಮಿಕೊಂಡ ಅಭಿನಂದನೆ ಮತ್ತು …

Read More »

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ಯದೇವಿ ಹಾಗೂ ಲಕ್ಷ್ಮೀದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜಾನಪದ ಕಲಾ ಸಂಭ್ರಮ ಕಾರ್ಯಕ್ರಮವನ್ನು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಉದ್ಘಾಟಿಸಿದರು   ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು ಮೂಡಲಗಿ: ‘ಜನಪದರು ಸೇರಿ ದೈವೀ ಆರಾಧÀ್ಯದೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಬೇಧ ಬಿಟ್ಟು ಸಾಮರಸ್ಯತೆಯನ್ನು ಬೆಳೆಸುವುದು ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ …

Read More »