ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದ ಅವರು ‘ಭೂಗೋಳಶಾಸ್ತ್ರ ವಿಷಯ ಉಪನ್ಯಾಸಕರಾಗಿ 36 ವರ್ಷಗಳ ಅನುಭವವನ್ನು ಹೊಂದಿರುವ ಪ್ರೊ. ಸಂಗಮೇಶ ಗುಜಗೊಂಡ …
Read More »Daily Archives: ಜೂನ್ 2, 2023
ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ – ಶೃತಿ ಯರಗಟ್ಟಿ
ಮೂಡಲಗಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಆತ್ಮಸ್ಥೈರ್ಯ ಅತ್ಯಂತ ಪ್ರಮುಖ ಕಾರಣವಾಗುವದು. ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುಪಿಎಸ್‌ಇಯಲ್ಲಿ ೩೬೨ ರ‍್ಯಾಂಕ್ ಪಡೆದ ಶೃತಿ ಯರಗಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಅಭಿನಂದನೆ ಮತ್ತು ಸತ್ಕಾರ ಸ್ವೀಕರಿಸಿ ಮಾತನಾಡಿ, ಸ್ವತಃ ನಮ್ಮ ತಂದೆ ಶಿಕ್ಷಕರಾಗಿದ್ದು, ವಿಶೇಷವಾಗಿ ಮೂಡಲಗಿ ಶೈಕ್ಷಣಿಕ ವಲಯದ ಪ್ರತಿಯೊಂದು …
Read More »