ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ನಿವೃತ್ತರಾದ ಶಿಕ್ಷಕರನ್ನು ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಸನ್ಮಾನಿಸಿ ಬೀಳ್ಕೊಟ್ಟರು ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು ಮೂಡಲಗಿ: ‘ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೆಂಕಟೇಶ ಟಿ. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಕಾಲೇಜುಗಳಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುವ ಸಮಾರಂಭದಲ್ಲಿ …
Read More »