ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ ಮೂಡಲಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಆವರಣದಲ್ಲಿ ಸಸಿ ನಡೆಯುವ ಕಾರ್ಯಕ್ರಮ ಜರುಗಿತು. ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಮತ್ತು ಸ್ಪೂರ್ತಿ ಲೇಡಿಸ್ ಕ್ಲಬ್ ಅಧ್ಯಕ್ಷೆ ವಂದನಾ ಸಿಂಗ್ ಅವರು ಸಸಿನೆಟ್ಟು ನೀರು ಉಣಿಸುವ ಸಸಿ ನಡೆವು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಖಾನೆಯ …
Read More »Daily Archives: ಜೂನ್ 7, 2023
ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ
ಸತೀಶ ಶುಗರ್ಸ ಕಾರ್ಖಾನೆಯಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ ಮೂಡಲಗಿ: ಮರ-ಗಿಡ, ಕಾಡು, ಗಿಡಮೂಲಿಕೆ ಉಳಿದರೆ ಪರಿಸರ ಸಮತೋಲನವಾಗಿ ಜೀವ ಸಂಕುಲ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯ. ನಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಹಚ್ಚ ಹಸಿರಾಗಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ ಸಿಗಲು ಸಾಧ್ಯವಾಗುತ್ತದೆ. ಪರಿಸರ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ …
Read More »ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ
ಮೂಡಲಗಿ: ರೈತರು ತಮ್ಮ ಹೊಲದ ಬದುಗಳಲ್ಲಿ ಗಿಡಗಳನ್ನು ನೆಡವ ಮೂಲಕ ನೀರು ಹಾಗೂ ಮಣ್ಣಿನ ಸಂರಕ್ಷಣಾ ಕಾರ್ಯಗಳನ್ನು ಮಾಡಿ ಪರಿಸರವನ್ನು ರಕ್ಷಿಸಬೇಕೆಂದು ಮಾಜಿ ಸಚಿವ ಹಾಗೂ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಆರ್.ಎಮ್. ಪಾಟೀಲ ಕರೆ ನೀಡಿದರು. ಅವರು ತಾಲೂಕಿನ ತುಕ್ಕಾನಟ್ಟಿ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆವರಣದಲ್ಲಿ ಗೋಕಾಕ ಸಮಾಜಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜರುಗಿದ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ವನಮೋಹೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »ನಿತ್ಯ ಸೈಕಲ್ ಸವಾರಿ ಮಾಡುತ್ತಿರುವ ವೈದ್ಯ * ಪರಿಸರ ಪ್ರೇಮಿಗಳಿಂದ ಮೆಚ್ಚುಗೆ
ಪರಿಸರ ಸಂರಕ್ಷಣೆಗೆ ಸದಾ ಹಂಬಲಿಸುವ ಡಾ.ಸಂಜೀವ ಹಂಜಿ.! *ನಿತ್ಯ ಸೈಕಲ್ ಸವಾರಿ ಮಾಡುತ್ತಿರುವ ವೈದ್ಯ * ಪರಿಸರ ಪ್ರೇಮಿಗಳಿಂದ ಮೆಚ್ಚುಗೆ ವರದಿ. ಅಡಿವೇಶ ಮುಧೋಳ. ಬೆಟಗೇರಿ: ಇಂದು ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಿರುವುದರಿಂದ ವಾಹನಗಳು ಬಿಡುವ ಹೊಗೆಯಿಂದ ಕಲುಷಿತ ವಾತಾವರಣ ಉಂಟಾಗಿ ವಾಯು ಮಾಲಿನ್ಯದಿಂದ ಪರಿಸರ ಹಾಳಾಗುತ್ತಿದೆ. ಅಲ್ಲದೇ ಶಬ್ದ ಮಾಲಿನ್ಯವೂ ಸಹ ಉಂಟಾಗುತ್ತಿದೆ. ಈ …
Read More »ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಣ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾನಾ ಸಮಾರಂಭ
ಮೂಡಲಗಿ: ಭಾರತವು ಧರ್ಮ ಮತ್ತು ದೇವಾಲಯಗಳ ತಾನವಾಗಿದು, ಜಗತ್ತಿನಲ್ಲಿ ಅತ್ತಿ ಹೆಚ್ಚು ದೇವಸ್ಥಾನ ಹೊಂದಿದ ದೇಶವಾಗಿದೆ, ಎಲ್ಲ ಕಡೆಯಲ್ಲಿ ದೇವರಿದ್ದು ಆದರೆ ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ದೇವರು ಪ್ರಕಟವಾಗುತ್ತಾನೆ, ಧಾನ, ಧರ್ಮ, ಪರೋಪಕಾರ, ಪುಣ್ಯ ಕಾರ್ಯಗಳನ್ನು ಮಾಡುವ ಮೂಲಕ ಲಕ್ಷ್ಮೀದೇವಿಯನ್ನು ಒಲಸಿಕೊಳ್ಳಬೇಕು ಎಂದು ಶ್ರೀಶೈಲ ಪೀಠದ ಜಗದ್ದುರು ಡಾ// ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಭಗವತ್ಪಾದರರು ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ …
Read More »